*ಪೋಷಕರನ್ನು ಆಸ್ಪತ್ರೆಗಳಲ್ಲಿ ಬಿಡುವ ಮಕ್ಕಳಿಗೆ ಬಿಗ್ ಶಾಕ್*
ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಆಸ್ಪತ್ರೆಗಳಲ್ಲಿ ನೂರಾರು ಪ್ರಕರಣ ಪ್ರಗತಿವಾಹಿನಿ ಸುದ್ದಿ: ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಇದು ಯಾವ ಮಟ್ಟಕ್ಕೆ ಹೋಗಿದೆ ಎಂದರೆ ಜನ್ಮ ನೀಡಿದ ತಂದೆ-ತಾಯಂದಿರನ್ನೇ ಅನಾಥರನ್ನಾಗಿ ಮಾಡುತ್ತಿರುವ ಪರಿಪಾಠ ಹೆಚ್ಚಾಗಿದೆ. ಇಂಥ ಅಮಾನವೀಯ ಕೃತ್ಯಗಳಿಗೆ “ಬ್ರೇಕ್” ಹಾಕಲು ವೈದ್ಯಕೀಯ ಶಿಕ್ಷಣ ಇಲಾಖೆ ಮುಂದಾಗಿದೆ. ಕರ್ನಾಟಕದಲ್ಲಿ ಇತ್ತೀಚೆಗೆ ವೃದ್ಧ ಪೋಷಕರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಬಿಟ್ಟು ಹೋಗುತ್ತಿರುವ ಉದಾಹರಣೆಗಳು ಹೆಚ್ಚಾಗಿದೆ. ಅದೂ ಆಸ್ತಿಯನ್ನು … Continue reading *ಪೋಷಕರನ್ನು ಆಸ್ಪತ್ರೆಗಳಲ್ಲಿ ಬಿಡುವ ಮಕ್ಕಳಿಗೆ ಬಿಗ್ ಶಾಕ್*
Copy and paste this URL into your WordPress site to embed
Copy and paste this code into your site to embed