ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಪ್ರಸ್ತಾಪ : ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು?

ಪ್ರಗತಿವಾಹಿನಿ ಸುದ್ದಿ, ಆಲಮಟ್ಟಿ : ಕೃಷ್ಣಾ ನ್ಯಾಯಾಧೀಕರಣ-2ರ ತೀರ್ಪಿನನ್ವಯ ರಾಜ್ಯಕ್ಕೆ 130 ಟಿಎಂಸಿ ನೀರು ಹೆಚ್ಚುವರಿಯಾಗಿ ದೊರೆಯಲಿದ್ದು,  ಇದಕ್ಕಾಗಿ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸುವ ಕುರಿತು ಅಧಿಸೂಚನೆ ಹೊರಡಿಸಲು ಈಗಾಗಲೇ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಬುಧವಾರ ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.Home add -Advt ಆಲಮಟ್ಟಿ ಜಲಾಶಯದ ಈಗಿನ ಎತ್ತರ 519.60 ಮೀಟರ್ ನಿಂದ 524.25 ಮೀಟರ್ ಎತ್ತರಕ್ಕೆ … Continue reading ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಪ್ರಸ್ತಾಪ : ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು?