*ಹಣಕ್ಕಾಗಿ ಮಗಳನ್ನೇ ವೇಶ್ಯಾವಾಟಿಕೆಗೆ ನೂಕಿದ್ದ ಪ್ರಕರಣ; ತಾಯಿ ಸೇರಿದಂತೆ ನಾಲ್ವರಿಗೆ ಶಿಕ್ಷೆ ಪ್ರಮಾಣ ಪ್ರಕಟ*
ಪ್ರಗತಿವಾಹಿನಿ ಸುದ್ದಿ: ಹಣಕ್ಕಾಗಿ ತಾಯಿಯೇ ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ಸೇರಿದಂತೆ ನಾಲ್ವವರು ಅಪರಾಧಿಗಳಿಗೆ ಕೋರ್ಟ್ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಚಿಕ್ಕಮಗಳೂರು ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಸಂತ್ರಸ್ತ ಬಾಲಕಿಯ ತಾಯಿ ಗೀತಾ ಹಾಗೂ ಆಕೆಗೆ ಸಹಾಯ ಮಾಡಿದ್ದ ಗಿರೀಶ್, ದೇವಿಶರಣ್, ಅಭಿನಂದನ್ ಅಲಿಯಾಸ್ ಸ್ಮಾಲ್ ಅಭಿ ಗೆ 20 ವರ್ಷ ಜೈಲು ಶಿಕ್ಷೆ ಹಾಗೂ ತಲಾ 25 ಸಾವಿರ ದಂಡ ವಿಧಿಸಿದೆ. ನ್ಯಾಯಮೂರ್ತಿ ಶಾಂತಣ್ಣ ಆಳ್ವ ಈ ತೀರ್ಪು … Continue reading *ಹಣಕ್ಕಾಗಿ ಮಗಳನ್ನೇ ವೇಶ್ಯಾವಾಟಿಕೆಗೆ ನೂಕಿದ್ದ ಪ್ರಕರಣ; ತಾಯಿ ಸೇರಿದಂತೆ ನಾಲ್ವರಿಗೆ ಶಿಕ್ಷೆ ಪ್ರಮಾಣ ಪ್ರಕಟ*
Copy and paste this URL into your WordPress site to embed
Copy and paste this code into your site to embed