*ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ನೂಕಿದ್ದ ಹೆತ್ತ ತಾಯಿ ಪ್ರಕರಣ; ನಾಲ್ವರು ದೋಷಿಗಳು ಎಂದು ಕೋರ್ಟ್ ತೀರ್ಪು*

ಪ್ರಗತಿವಾಹಿನಿ ಸುದ್ದಿ: ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ ಕುಂಚೇಬೈಲ್ ಬಳಿಯ ಗೋಚವಲ್ಲಿ ಗ್ರಾಮದಲ್ಲಿ ನಡೆದಿದ್ದ ಹಣಕ್ಕಾಗಿ ಮಗಳನ್ನೇ ವೇಶಾವ್ಯಾಟಿಕೆಗೆ ತಳ್ಳಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ತಾಯಿ ಸೇರಿ ನಾಲ್ವರನ್ನು ದೋಷಿಗಳು ಎಂದು ಕೋರ್ಟ್ ತೀರ್ಪು ನೀಡಿದೆ. ಪ್ರಕರ್ಣದಲ್ಲಿ ೫೩ ಜನರನ್ನು ಬಂಧಿಸಲಾಗಿತ್ತು. ೫೩ ಆರೋಪಿಗಳಲ್ಲಿ ೪೯ ಆರೋಪಿಗಳನ್ನು ಖುಲಾಸೆಗೊಳಿಸಿರುವ ಕೋರ್ಟ್ ನಾಲ್ವರು ಆರೋಪ ಸಾಬೀತಾಗಿದೆ. ಮಾರ್ಚ್ ೧೧ ರಂದು ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ತಿಳಿಸಿದೆ.Home add -Advt ಚಿಕ್ಕಮಗಳೂರಿನ ವಿಶೇಷ ಪೋಕ್ಸೋ ಕೋರ್ಟ್ ಈ ತೀರ್ಪು ನೀಡಿದೆ. ಸಂತ್ರಸ್ತೆಯ … Continue reading *ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ನೂಕಿದ್ದ ಹೆತ್ತ ತಾಯಿ ಪ್ರಕರಣ; ನಾಲ್ವರು ದೋಷಿಗಳು ಎಂದು ಕೋರ್ಟ್ ತೀರ್ಪು*