Kannada NewsKarnataka NewsLatest

*ಪುಟ್ಟ ಬಾಲಕಿಯರನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳುತ್ತಿದ್ದ ಪಾಪಿಗಳು*

ಇಬ್ಬರು ಆರೋಪಿಗಳು ಅರೆಸ್ಟ್

ಪ್ರಗತಿವಾಹಿನಿ ಸುದ್ದಿ: ಪುಟ್ಟ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಇಬ್ಬರು ಆರೋಪಿಗಳನ್ನು ಮೈಸೂರಿನ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಒಡನಾಡಿ ಸಂಸ್ಥೆ ನೀಡಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸುದ ಮೈಸೂರಿನ ವಿಜಯನಗರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಶೋಭಾ ಹಾಗೂ ತುಳಸಿಕುಮಾರ್ ಬಂಧಿತ ಆರೋಪಿಗಳು.

ವಾಟ್ಸಪ್ ವಿಡಿಯೋ ಮೂಲಕ 12-13 ವರ್ಷದ ಬಾಲಕಿಯರನ್ನು ತೋರಿಸಿ 20 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಾಲಕಿಯರನ್ನು ರಕ್ಷಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button