*ಕೇಂದ್ರ ಗೃಹ ಸಚಿವ ಅಮೀತ್ ಶಾ ವಿರುದ್ಧ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಸಂವಿಧಾನದ ಬಗ್ಗೆ ಅವಹೇಳನ ಹಾಗೂ ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟಿಸಲಾಯಿತು.‌ ಇಂದು ನಗರದ ಡಾ. ಬಿ ಆರ್ ಅಂಬೇಡ್ಕರ್ ಉದ್ಯಾನದಿಂದ ಆರಂಭವಾದ ಪ್ರತಿಭಟನೆಯು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟಿಸಿ ಮನವಿ ಸಲ್ಲಿಸಿದರು.‌ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರನ್ನು ಹಾಗೂ ಇಡೀ ದೇಶದ ಶೋಷಿತ ಸಮುದಾಯವನ್ನು ಅವಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ … Continue reading *ಕೇಂದ್ರ ಗೃಹ ಸಚಿವ ಅಮೀತ್ ಶಾ ವಿರುದ್ಧ ಪ್ರತಿಭಟನೆ*