*ಡಿ. 3ರಂದು ಸರ್ಕಾರದ ವಿರುದ್ಧ ಹೋರಾಟ, ಸುವರ್ಣಸೌಧ ಮುತ್ತಿಗೆಗೆ ಸಿದ್ಧತೆ*: *ಬಾಲಚಂದ್ರ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿ, ನೀರಾವರಿ ಯೋಜನೆಗಳು, ರೈತರ ಸಮಸ್ಯೆಗಳು ಹಾಗೂ ಆಶಾ ಕಾರ್ಯಕರ್ತರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಡಿಸೆಂಬರ್ 3ರಂದು ಬಿಜೆಪಿಯಿಂದ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು. ಅಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಬೆಳಗಾವಿಯಲ್ಲಿ ಬಿಜೆಪಿ ಸಂಘಟನಾತ್ಮಕ ಸಭೆಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಗ್ರಾಮಾಂತರ, ಚಿಕ್ಕೋಡಿ ಹಾಗೂ ಬೆಳಗಾವಿ ನಗರ … Continue reading *ಡಿ. 3ರಂದು ಸರ್ಕಾರದ ವಿರುದ್ಧ ಹೋರಾಟ, ಸುವರ್ಣಸೌಧ ಮುತ್ತಿಗೆಗೆ ಸಿದ್ಧತೆ*: *ಬಾಲಚಂದ್ರ ಜಾರಕಿಹೊಳಿ*