Karnataka NewsLatest

ಭಾನುವಾರ ಬೆಳಗಾವಿಯಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 
 ಮಹಾರಾಷ್ಟ್ರದಲ್ಲಿ ಮರಾಠಿ ಭಾಷಿಕ ಪುಂಡರು ನಡೆಸುತ್ತಿರುವ ಪುಂಡಾಟಿಕೆಯನ್ನು ಖಂಡಿಸಿ, ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮದ್ಯಸ್ಥಿಕೆ ವಹಿಸಿ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತರುತ್ತಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ದ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿ ಭಾನುವಾರ ಬೆಳಗ್ಗೆ 11-30 ಗಂಟೆಗೆ ಬೆಳಗಾವಿಯ ಮಹಾಂತೇಶ ನಗರದ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ಕರವೇ ಜಿಲ್ಲಾಧ್ಯಕ್ಷ
ದೀಪಕ ಗುಡಗನಟ್ಟಿ ತಿಳಿಸಿದ್ದಾರೆ.

ಮಹಾರಾಷ್ಟ್ರದ ಕೆಲ ಜಿಲ್ಲೆಗಳನ್ನು ಸೇರಿಸಿ ಕರ್ನಾಟಕದ ಹೊಸ ನಕ್ಷೆ ತಯಾರಿಸಿದ ’ಮಹಾ ಕನ್ನಡಿಗರು’

https://pragati.taskdun.com/karnatakanew-mapmaharashtra-kannadigaru/

ಶರದ್ ಪವಾರ್ ಗೆ ಖಡಕ್ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ

https://pragati.taskdun.com/cm-basavaraj-bommaisharad-pawarkarnataka-maharashtra-border-issue/

ಬೆಳಗಾವಿ, ನಿಪ್ಪಾಣಿ ಪ್ರದೇಶ ಬಿಟ್ಟುಕೊಟ್ಟರೆ ನಾವೂ ಯೋಚಿಸಬಹುದು ಎಂದ ಶರದ್ ಪವಾರ್

https://pragati.taskdun.com/sharad-pawarbelagavinippaniborder-issue/

ಎರಡೂ ರಾಜ್ಯದ ಜನತೆ ಶಾಂತಿಯಿಂದಿರಬೇಕು; ಸಿಎಂ ಬೊಮ್ಮಾಯಿ ಕರೆ

https://pragati.taskdun.com/karnataka-maharashtra-border-issuevoter-id-scamcm-basavaraj-bommaireaction/

ಮಹಾರಾಷ್ಟ್ರದಲ್ಲಿ ರಾಜ್ಯದ ಬಸ್ ಗಳ ಮೇಲೆ ಕಲ್ಲು ತೂರಾಟ; ಸಂಚಾರ ಸ್ಥಗಿತ

https://pragati.taskdun.com/belagaviksrtc-busstone-throwkarnataka-maharashtra-border-issue/

ಮಹಾರಾಷ್ಟ್ರ ಸರ್ಕಾರಕ್ಕೆ 8 ದಿನಗಳ ಗಡುವು; ಖಡಕ್ ಎಚ್ಚರಿಕೆ ಕೊಟ್ಟ ಜತ್ ತಾಲೂಕು ಜನತೆ

https://pragati.taskdun.com/jath-taluqwater-problemkarnataka-maharashtra-border-issue/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button