Anvekar add 3.jpg
Gokak Jyotishi add
KLE 1099

ಗುರುವಾರ ಬ್ರಾಹ್ಮಣ ಸಮಾಜದವರ ಪ್ರತಿಭಟನೆ

ಎಚ್.ಡಿ. ಕುಮಾರಸ್ವಾಮಿ ಬ್ರಾಹ್ಮಣ ವಿರೋಧಿ ಹೇಳಿಕೆ ಹಿನ್ನೆಲೆ

Beereshwara add 22

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬ್ರಾಹ್ಮಣ ಸಮುದಾಯದವರನ್ನು ನಿಂದಿಸಿರುವುದನ್ನು ಖಂಡಿಸಿ ಬೆಳಗಾವಿ ಜಿಲ್ಲಾ ಅಖಿಲ ಬ್ರಾಹ್ಮಣ ಸಮಾಜದ ವತಿಯಿಂದ ನಾಳೆ (ಫೆ.9ರಂದು) ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 11.30 ಕ್ಕೆ RPD ಕ್ರಾಸ್ ಬಳಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದ್ದು
ಈ ಸಾಂಕೇತಿಕ ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದವರು ಆಗಮಿಸಲು  ಬೆಳಗಾವಿ ಜಿಲ್ಲಾ ಅಖಿಲ ಬ್ರಾಹ್ಮಣ ಸಮಾಜದ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಪ್ರಕಟಣೆಯಲ್ಲಿ ಕೋರಿದ್ದಾರೆ.

ಗಾಂಜಾ ಮಾರಾಟ; ಓರ್ವನ ಬಂಧನ

ಗಾಂಜಾ ಮಾರಾಟ; ಓರ್ವನ ಬಂಧನ

ನಾವಗೆ ಸ್ಮಶಾನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ನಾವಗೆ ಸ್ಮಶಾನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ವೈ ಹೆಸರಿಡಲು ಕೇಂದ್ರಕ್ಕೆ ಶಿಫಾರಸು: ಸಿಎಂ ಬೊಮ್ಮಾಯಿ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ವೈ ಹೆಸರಿಡಲು ಕೇಂದ್ರಕ್ಕೆ ಶಿಫಾರಸು: ಸಿಎಂ ಬೊಮ್ಮಾಯಿ

ನಿಖರ, ನಿರಂತರ ಮತ್ತು ನಿಷ್ಪಕ್ಷಪಾತ ಸುದ್ದಿಗಳಿಗಾಗಿ ಪ್ರಗತಿವಾಹಿನಿ ವಾಟ್ಸಪ್ ಗ್ರುಪ್ ಸೇರಲು 8197712235 ನಂಬರ್ ಗೆ ನ್ಯೂಸ್ ಎಂದು ಮೆಸೇಜ್ ಮಾಡಿ

ಪ್ರಗತಿವಾಹಿನಿ YouTube subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ