*ವಿವಿಧ ಬೇಡಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಒಳ‌ ಮೀಸಲಾತಿಯಲ್ಲಿ ಸೃಷ್ಟಿಯಾಗಿರುವ ರೋಸ್ಟರ್ ಬಿಂದು ಗೊಂದಲ ಸರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬುಧವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ನಾಗರೀಕ ಹಕ್ಕುಗಳ ರಕ್ಷಣೆ ಕಾಯ್ದೆ ಮತ್ತು ದೌರ್ಜನ್ಯ ತಡೆಕಾಯ್ದೆಗಳ ಅನುಷ್ಠಾನ ಸಮರ್ಪಕವಾಗಿ ಆಗುತ್ತಿಲ್ಲ, ಅಪರಾಧಗಳ ಪತ್ತೆ ಮತ್ತು ವಿಚಾರಣೆ ಸರಿಯಾಗಿ ನಡೆದು ರಕ್ಷಣೆಯಾಗುವ ಪ್ರಮಾಣ ಸರಿಯಾಗಿ ಆಗುವಂತೆ ನಿಗಾವಹಿಸಲು ಪ್ರತ್ಯೇಕ ಸಮಿತಿಯನ್ನು ಸ್ಥಾಪಿಸಬೇಕು ಹಾಗೂ ಪ್ರತಿ ಗ್ರಾಮದಲ್ಲಿ ದಲಿತರಿಗೆ … Continue reading *ವಿವಿಧ ಬೇಡಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ*