ವಿದ್ಯುತ್ ಬಿಲ್ ಹೆಚ್ಚಳ ವಿರೋಧಿಸಿ MES, AIWR ನಿಂದ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿದ್ಯುತ್ ಬಿಲ್ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಆಲ್ ಇಂಡಿಯಾ ವುಮನ್ ರೈಟ್ಸ್, ಎಂಇಎಸ್ ಸಂಘಟನೆಯವರು ಸೋಮವಾರ ಪ್ರತಿಭಟನೆ ನಡೆಸಿ ಹೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಚುನಾವಣೆಯ ಪೂರ್ವದಲ್ಲಿ ರಾಜ್ಯದಲ್ಲಿ ಸರಕಾರ ರಚನೆಯಾದ ಮರುಕ್ಷಣ ವಿದ್ಯುತ್ ಬಿಲ್ ಉಚಿತ ಎಂದು‌ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಲಾಗಿತ್ತು. ಆದರೆ ಈಗ ವಿದ್ಯುತ್ ಬಿಲ್ ದುಪ್ಪಟ್ಟು ಬರುತ್ತಿದೆ. ಸರಕಾರ ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಹಚ್ಚುವ ಕೆಲಸ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು. ರಾಜ್ಯ ಸರಕಾರ … Continue reading ವಿದ್ಯುತ್ ಬಿಲ್ ಹೆಚ್ಚಳ ವಿರೋಧಿಸಿ MES, AIWR ನಿಂದ ಪ್ರತಿಭಟನೆ