ಸ್ವಾಮಿನಾಥನ್ ವರದಿ ಜಾರಿ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೇಂದ್ರ ಸರಕಾರ ದೇಶದ ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡುವುದು, ಸ್ವಾಮಿನಾಥನ್ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು, ಕೆಪಿಆರ್ ಎಸ್ ಎಐಎಡಬ್ಯೂಯು ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಿದರು. ಕೇಂದ್ರ ಸರಕಾರ ಕಾರ್ಮಿಕ ವಿರೋಧಿ ಲೇಬರ್ ಕೋಡ್ ರದ್ದು ಮಾಡಬೇಕು ಮತ್ತು ಖಾಸಗೀಕರಣದ ನೀತಿಯನ್ನು ನಿಲ್ಲಿಸಿ ಯಥಾ ಪ್ರಕಾರ ಮುಂದುವರೆಸಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.Home add -Advt ಕೇಂದ್ರ ಸರಕಾರ ದೇಶದ … Continue reading ಸ್ವಾಮಿನಾಥನ್ ವರದಿ ಜಾರಿ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ