*ಕನ್ನಡ ಕಡ್ಡಾಯಕ್ಕೆ ಆಗ್ರಹಿಸಿ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬೋರ್ಡ್, ಬ್ಯಾನರ್ ಗಳಲ್ಲಿ ಕರ್ನಾಟಕ ಸರ್ಕಾರದ ಆದೇಶದಂತೆ 60% ಕಡ್ಡಾಯ ಕನ್ನಡವನ್ನು ಬಳಸಬೇಕೆಂದು ಕಿತ್ತೂರು ಕರ್ನಾಟಕ ಸೇನೆ ಯುವ ಘಟಕ ರಾಜ್ಯಾದ್ಯಕ್ಷರು ಮಹೇಶ ಶಿಗೀಹಳ್ಳಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಇಂದು ಬೆಳಗಾವಿ ಮಾಹಾನಗರ ಪಾಲಿಕೆ ಮುಂದೆ ಪ್ರತಿಭಟನೆ ನಡೆಸಲಾಯಿತು. ಬಳಿಕ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.Home add -Advt ಹಲವು ವರ್ಷಗಳ ಹಿಂದೆ ಮಹಾನಗರ ಪಾಲಿಕೆಯಲ್ಲಿ MES ಆಡಳಿತವಿದ್ದಾಗ, ೮೬೫ ಹಳ್ಳಿಗಳನ್ನಾ ಮಹಾರಾಷ್ಟ್ರಕ್ಕೆ ಸೇರಿಸುವ … Continue reading *ಕನ್ನಡ ಕಡ್ಡಾಯಕ್ಕೆ ಆಗ್ರಹಿಸಿ ಪ್ರತಿಭಟನೆ*