Karnataka NewsPolitics

*ಸಚಿವರಿಂದ ರಾಜಭವನ ಚಲೋಗೆ ಕರೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ. ಸರ್ಕಾರ, ಸಚಿವರು ಹೋರಾಟಕ್ಕೆ ಸಜ್ಜಾಗಿದ್ದಾರೆ.

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಕರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಕ್ರಮ ಖಂಡಿಸಿ ರಾಜಭವನ ಚಲೋಗೆ ಸಚಿವರು ನಿರ್ಧರಿಸಿದ್ದಾರೆ.

Home add -Advt

ಎಲ್ಲಾ ಸಚಿವರಿಗೂ ಮುಖ್ಯಮಂತ್ರಿಗಳ ನಿವಾಸಕ್ಕೆ ಬರುವಂತೆ ಸೂಚಿಸಲಾಗಿದ್ದು, ಕೆಲವೇ ಹೊತ್ತಲ್ಲಿ ಸಚಿವರುಗಳಿಂದ ರಾಜಭವನ ಚಲೋ ಹೋರಾಟ ನಡೆಯಲಿದೆ.


Related Articles

Back to top button