*ನರೇಗಾ ಹೆಸರು ಬದಲಾವಣೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ: ಎಐಸಿಸಿ ಕಾರ್ಯದರ್ಶಿ ಗೋಪಿನಾಥ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೇಂದ್ರ ಸರ್ಕಾರ ನರೇಗಾ ಹೆಸರು ಬದಲಾವಣೆ ಮಾಡಿದಕ್ಕೆ ಹಳ್ಳಿಯಿಂದ ದಿಲ್ಲಿವರೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ತಿಳಿಸಿದರು.‌ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿ ನಡೆಸಿ ಅವರು ಮಾತನಾಡಿದ ಅವರು,  ಜನವರಿ 11 ರಂದು ಜಿಲ್ಲಾಮಟ್ಟದಲ್ಲಿ ಸಾಂಕೇತಿಕ ಉಪವಾಸ ಸತ್ಯಾಗ್ರಹ ನಡೆಯಲಿದೆ. ಬಿಜೆಪಿ ಕಾರ್ಯಾಲಯಗಳಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು. ಅಲ್ಲದೇ ಸಂಪೂರ್ಣ ಎರಡು ದಿನ ವಿಶೇಷ ಸಮಾವೇಶವನ್ನು ಆಯೋಜಿಸಲಾಗಿದೆ.  ಕೇವಲ ಹೆಸರು ಬದಲಾಯಿಸಿದ್ದಕ್ಕೆ ಕಾಂಗ್ರೆಸ್ ಪ್ರತಿಭಟಿಸುತ್ತಿಲ್ಲ. ಹಲವಾರು ಮಾರಕ ಬದಲಾವಣೆಗಳನ್ನು … Continue reading *ನರೇಗಾ ಹೆಸರು ಬದಲಾವಣೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ: ಎಐಸಿಸಿ ಕಾರ್ಯದರ್ಶಿ ಗೋಪಿನಾಥ್*