National

*ನಮ್ಮ ಭಾರತೀಯ ಸೇನೆ ಬಗ್ಗೆ ನಮಗೆ ಹೆಮ್ಮೆ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಗೃಹ ಸಚಿವ ಅಮಿತ್ ಶಾ*

ಪ್ರಗತಿವಾಹಿನಿ ಸುದ್ದಿ: ನಮ್ಮ ಸಶಸ್ತ್ರ ಪಡೆಗಳ ಬಗ್ಗೆ ನಮಗೆ ಹೆಮ್ಮೆ ಇದೆ. ಪಹಲ್ಗಾಮ್‌ನಲ್ಲಿ ನಮ್ಮ ಮುಗ್ಧ ಸಹೋದರರ ಕ್ರೂರ ಹತ್ಯೆಗೆ ಭಾರತ ನೀಡಿದ ಪ್ರತಿಕ್ರಿಯೆ ’ಆಪರೇಷನ್ ಸಿಂಧೂರ್’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಭಾರತ ಮತ್ತು ಅದರ ಜನರ ಮೇಲಿನ ಯಾವುದೇ ದಾಳಿಗೆ ಸೂಕ್ತ ಪ್ರತಿಕ್ರಿಯೆ ನೀಡಲು ಮೋದಿ ಸರ್ಕಾರ ದೃಢನಿಶ್ಚಯ ಹೊಂದಿದೆ. ಭಯೋತ್ಪಾದನೆಯನ್ನು ಅದರ ಮೂಲದಿಂದಲೇ ನಿರ್ಮೂಲನೆ ಮಾಡಲು ಭಾರತ ದೃಢವಾಗಿ ಬದ್ಧವಾಗಿದೆ ಎಂದು ಟ್ವೀಟ್ ಮೂಲಕ ಅಮಿತ್ ಶಾ ತಿಳಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button