*ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸಾಮರ್ಥ್ಯ ಸಾಬೀತುಪಡಿಸಿ:* *ಯುವ ಕಾರ್ಯಕರ್ತರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ* 

* *ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಯುವ ಪರ್ವ ಪ್ರತಿಜ್ಞೆ ಕಾರ್ಯಕ್ರಮ*  * *ಎಲ್ಲಾ ಜಾತಿ ಧರ್ಮದವರನ್ನು ಸಮಾನವಾಗಿ ಕಾಣುವ ಪಕ್ಷ ಕಾಂಗ್ರೆಸ್*   ಪ್ರಗತಿವಾಹಿನಿ ಸುದ್ದಿ,*ಬೈಲಹೊಂಗಲ:* ಯುವ ಕಾಂಗ್ರೆಸ್ ಕಾರ್ಯಕರ್ತರೇ ಪಕ್ಷದ ಭವಿಷ್ಯ, ಗಾಂಧಿ ತತ್ವ, ಬಸವಣ್ಣನ ತತ್ವದಡಿಯಲ್ಲಿ ಕಾಂಗ್ರೆಸ್ ಪಕ್ಷ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅಭಿಪ್ರಾಯಪಟ್ಟರು. ಬೈಲಹೊಂಗಲದ ಬಿ.ಬಿ.ಗಣಾಚಾರಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಬೆಳಗಾವಿ ಗ್ರಾಮೀಣ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಯುವ ಪರ್ವ … Continue reading  *ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸಾಮರ್ಥ್ಯ ಸಾಬೀತುಪಡಿಸಿ:* *ಯುವ ಕಾರ್ಯಕರ್ತರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ*