*ವಿಬಿ-ಜಿ ರಾಮ್ ಜಿ ಯೋಜನೆಯಡಿ ಕೂಲಿಕಾರರಿಗೆ ನಿರಂತರವಾಗಿ ಕೆಲಸ ಒದಗಿಸಿ: ಜಿಪಂ ಸಿಇಒ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) ಯೋಜನೆಯಡಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕೂಲಿಕಾರರಿಗೆ ನಿರಂತರವಾಗಿ ಕೂಲಿ ಕೆಲಸ ಒದಗಿಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯತ ಕಾರ್ಯಾಲಯದ ಸಭಾಂಗಣದಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯ ಪ್ರಗತಿ ಕುರಿತು ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳಿಗೆ ಜುಲೈ 27 (ಸೋಮವಾರ) ಹಮ್ಮಿಕೊಂಡಿದ್ದ ವಿಡಿಯೋ … Continue reading *ವಿಬಿ-ಜಿ ರಾಮ್ ಜಿ ಯೋಜನೆಯಡಿ ಕೂಲಿಕಾರರಿಗೆ ನಿರಂತರವಾಗಿ ಕೆಲಸ ಒದಗಿಸಿ: ಜಿಪಂ ಸಿಇಒ*