*ನರೇಗಾ ಯೋಜನೆಯಡಿ ರೈತರಿಗೆ ಹೆಚ್ಚಿನ ಸಹಾಯ ನೀಡಿ :ಜಿಪಂ ಸಿಇಒ ರಾಹುಲ್ ಶಿಂಧೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಮುಖ್ಯವಾಗಿ ರಾಷ್ಟ್ರೀಯ ತೋಟಗಾರಿಕೆ ಮಿಷನ್, ನರೇಗಾ ಯೋಜನೆಯಡಿ ಹೆಚ್ಚಿನ ರೈತರಿಗೆ  ಸಹಾಯ ನೀಡಿ ರೈತರ ಆದಾಯವ ಹೆಚ್ಚಿಸುವಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ ಅವರು ನಿರ್ದೇಶನ ನೀಡಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ (ಜೂನ್-10) ರಂದು ತೋಟಗಾರಿಕೆ ಇಲಾಖೆಯ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ ಮತ್ತು ಕರ್ನಾಟಕ ರಾಜ್ಯ ತೋಟಗಾರಿಕೆ ಅಭಿವೃದ್ಧಿ ಏಜನ್ಸಿ ಯೋಜನೆಗಳ ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿ … Continue reading *ನರೇಗಾ ಯೋಜನೆಯಡಿ ರೈತರಿಗೆ ಹೆಚ್ಚಿನ ಸಹಾಯ ನೀಡಿ :ಜಿಪಂ ಸಿಇಒ ರಾಹುಲ್ ಶಿಂಧೆ*