*ತಂತ್ರಜ್ಞಾನದ ಮೂಲಕ ಕೃಷಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ: ಪ್ರೊ. ವಿದ್ಯಾಶಂಕರ್ ಸಲಹೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೃಷಿ ಸಮಸ್ಯೆಗಳಿಗೆ ಎಂಜಿನಿಯರಿಂಗ್ ವಿದ್ಯಾರ್ಥಿಗಳು ತಮ್ಮ ತಂತ್ರಜ್ಞಾನದ ಮೂಲಕ ಪರಿಹಾರ ಕಂಡುಹಿಡಿದಲ್ಲಿ, ಗ್ರಾಮೀಣ ಜನರ ಬದುಕು ಹಸನಗೊಳಿಸಬಹುದು ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಕುಲಪತಿ ಡಾ.ಎಸ್. ವಿದ್ಯಾಶಂಕರ್ ಹೇಳಿದರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಗ್ರಾಮವಿಕಾಸ ಸೊಸೈಟಿ, ಮತ್ತು ಸ್ನ್ಲೈಡರ್ ಇಲೆಕ್ಟ್ರಿಕ್ ಕಂಪನಿಯ ಸಹಯೋಗದೊಂದಿಗೆ ಸ್ಥಾಪಿಸಲಾಗಿರುವ `ಇಂಡಸ್ಟ್ರಿ ಆಟೋಮೇಷನ್ ಪ್ರಯೋಗಾಲಯ’ ಉದ್ಘಾಟಿಸಿ ಮಾತನಾಡಿದ ಅವರು, ಈ ಪ್ರಯೋಗಾಲಯ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕೈಗಾರಿಕೆ ಮತ್ತು ತಾಂತ್ರಿಕ ತರಬೇತಿಯನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ. ಕೃಷಿ … Continue reading *ತಂತ್ರಜ್ಞಾನದ ಮೂಲಕ ಕೃಷಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ: ಪ್ರೊ. ವಿದ್ಯಾಶಂಕರ್ ಸಲಹೆ*
Copy and paste this URL into your WordPress site to embed
Copy and paste this code into your site to embed