ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗಿದೆ.
15,000 ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಆಯ್ಕೆ ಪಟ್ಟಿ ಪ್ರಕಟವಾಗಿದೆ.
ಸರ್ಕಾರಿ ಶಾಲೆಗಳ 15 ಸಾವಿರ ಪದವೀಧರ ಶಿಕ್ಷಕರ ಆಯ್ಕೆ ಪಟ್ಟಿಯನ್ನು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಹಾಕಲಾಗಿದ್ದು, ಆಕ್ಷೇಪಣೆಗಳ ಪರಿಶೀಲನೆ ಬಳಿಕ ಅಂತಿಮ ಪಟ್ಟಿ ಪ್ರಕಟವಾಗಲಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿ ಇಲ್ಲಿದೆ (ಕ್ಲಿಕ್ ಮಾಡಿ)-
3. KALABURAGI_DIV_18112022 (1)
ಶಿಕ್ಷಕರ ಹುದ್ದೆ ಆಯ್ಕೆಗೆ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ಇಲ್ಲಿದೆ ಸಿಹಿ ಸುದ್ದಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ