ಪೆರಿಫೆರಲ್ ರಿಂಗ್ ರಸ್ತೆ ಯೋಜನೆ; ಭೂಮಿ ಕಳೆದುಕೊಳ್ಳುವವರ ಹಿತ ಕಾಯಲು ಬದ್ಧ: ರೈತರಿಗೆ ಡಿಸಿಎಂ ಭರವಸೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೆರಿಫೆರಲ್ ರಿಂಗ್ ರಸ್ತೆ ಅಗತ್ಯ. ಅದನ್ನು ಕೈಬಿಡುವ ಮಾತಿಲ್ಲ. ಆದರೆ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ತಿಳಿಸಿದರು.Home add -Advt ಅರಮನೆ ರಸ್ತೆಯ ಜ್ಞಾನಭಾರತಿ ಸಭಾಂಗಣದಲ್ಲಿ ಪೆರಿಫೆರಲ್ ರಿಂಗ್ ರಸ್ತೆ ಯೋಜನೆ ರೈತರು ಹಾಗೂ ಭೂ ಮಾಲೀಕರ ಜತೆ ಸಂವಾದ ಕಾರ್ಯಕ್ರಮ ನಡೆಸಿದ ಶಿವಕುಮಾರ್ ಅವರು ಯೋಜನೆಯಲ್ಲಿ ಭೂಮಿ ಕಳೆದುಕೊಂಡಿರುವವರ ಸಮಸ್ಯೆ … Continue reading ಪೆರಿಫೆರಲ್ ರಿಂಗ್ ರಸ್ತೆ ಯೋಜನೆ; ಭೂಮಿ ಕಳೆದುಕೊಳ್ಳುವವರ ಹಿತ ಕಾಯಲು ಬದ್ಧ: ರೈತರಿಗೆ ಡಿಸಿಎಂ ಭರವಸೆ