*ವಿದ್ಯಾರ್ಥಿನಿಗೆ ಕಿರುಕುಳ: ಪಿಎಸ್ಐ, ಕಾನ್ಸ್ಟೇಬಲ್ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಕಾಲೇಜು ವಿದ್ಯಾರ್ಥಿನಿಗೆ ನಿರಂತರವಾಗಿ ಅಶ್ಲೀಲ ಮೆಸೇಜ್ ಕುಳುಹಿಸಿ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಪಿಎಸ್ಐ ಹಾಗೂ ಕಾನ್ಸ್ಟೇಬಲ್ ಇಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ ಪೊಲೀಸ್ ಠಾಣೆಯ ಪಿಎಸ್ ಐ ನಿಖಿಲ್ ಕಾಂಬ್ಳೆ ಹಾಗೂ ಕಾನ್ಸ್ಟೇಬಲ್ ಶಂಕರ್ ನಾಲಕರ್ ಅಮಾನತುಗೊಂಡವರು. ಕಳದ ಒಂದು ವರ್ಷದಿಂದ ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಪಿಎಸ್ ಐ ನಿಖಿಲ್ ಕಾಂಬ್ಳೆ ಹಾಗೂ ಕಾನ್ಸ್ಟೇಬಲ್ ಶಂಕರ್ ನಾಲಕರ್ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡುತ್ತಿದ್ದರಂತೆ. ಯಾರಿಂದಲೋ ವಿದ್ಯಾರ್ಥಿನಿಯ ನಂಬರ್ … Continue reading *ವಿದ್ಯಾರ್ಥಿನಿಗೆ ಕಿರುಕುಳ: ಪಿಎಸ್ಐ, ಕಾನ್ಸ್ಟೇಬಲ್ ಸಸ್ಪೆಂಡ್*