Latest

PSI ನೇಮಕಾತಿ ಅಕ್ರಮ: ಮತ್ತೋರ್ವ ಅಭ್ಯರ್ಥಿ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 545 ಪಿಎಸ್ ಐ ಹುದ್ದೆ ಅಕ್ರಮ ನೇಮಕಾತಿ ಪರೀಕ್ಷಾ ಹಗರಣಕ್ಕೆ ಸಂಬಂಧಿಸಿದಂತೆ ಇನ್ನೂ ಹುಡುಕಿದಷ್ಟು ಆರೋಗಳು ಸಿಗುತ್ತಲೇ ಇದ್ದಾರೆ. ಇದೀಗ ಮತ್ತೋರ್ವ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಅಕ್ರಮವಾಗಿ ಪಿಎಸ್ ಐ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದ ಪ್ರಕರಣದ 18ನೇ ಆರೋಪಿ ಶಿವರಾಜ್ ನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಶಿವರಾಜ್ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆಯೇ ಪರಾರಿಯಾಗಿದ್ದ.

40 ಲಕ್ಷ ರೂಪಾಯಿ ಹಣ ಕೊಟ್ಟು ಪಿಎಸ್ ಐ ನೇಮಕಾತಿ ಪರೀಕ್ಷೆಯಲ್ಲಿ ಶಿವಾಜಿ ಪಾಸಾಗಿರುವುದು ಬೆಳಕಿಗೆ ಬಂದಿತ್ತು. ಇದೀಗ ಆರೋಪಿ ಅಭ್ಯರ್ಥಿಯನ್ನು ಸಿಐಡಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಡೈಮಂಡ್ ಟ್ರೋಫಿ ಗೆದ್ದ ಮೊದಲ ಭಾರತೀಯ ಹೆಗ್ಗಳಿಕೆಗೆ ಪಾತ್ರರಾದ ನೀರಜ್ ಛೋಪ್ರಾ

Home add -Advt

Related Articles

Back to top button