ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಅರೋಪಿಗಳಾದ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಸೇರಿದಂತೆ 8 ಜನರ ಜಾಮೀನು ಅರ್ಜಿ ವಜಾಗೊಂಡಿದೆ.
545 ಪಿಎಸ್ ಐ ಹುದ್ದೆ ನೇಮಕಾತಿ ಪ್ರಕರಣದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಐಡಿಯಿಂದ ಬಂಧನಕ್ಕೀಡಾಗಿರುವ ದಿವ್ಯಾ ಹಾಗರಗಿ, ಕಾಂಗ್ರೆಸ್ ಮುಖಂಡ ಮಹಾಂತೇಶ್ ಪಾಟೀಲ್ ಸೇರಿದಂತೆ 8 ಆರೋಪಿಗಳು ಜಾಮೀನಿಗಾಗಿ ಕಲಬುರ್ಗಿ ನ್ಯಾಯಾಲಯ ಮೆಟ್ಟಿಲೇರಿದ್ದರು.
ವಿಚಾರಣೆ ನಡೆಸಿದ ಕಲಬುರ್ಗಿ 1ನೇ ಹೆಚ್ಚುವರಿ ಸೆಷನ್ ನ್ಯಾಯಾಲಯ 8 ಆರೋಪಿಗಳ ಜಾಮೀನು ತಿರಸ್ಕರಿಸಿದೆ.
ಇನ್ನೂ ನಾಲ್ಕು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭಾರಿ ಮಳೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ