Latest

ರಾಜ್ಯದಲ್ಲಿ ಇಂದು 45 ಜನರಿಗೆ ಸೋಂಕು

ಸಾವಿರ ದಾಟಿತು ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ

 

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟಿದೆ. ಇಂದು 45 ಜನರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟೂ 1032 ಆಗಿದೆ.

ದಕ್ಷಿಣ ಕನ್ನಡದಲ್ಲಿ ಇಂದು 16, ಉಡುಪಿ 5, ಬೆಂಗಳೂರು 13, ಹಾಸನ 3, ಬೀದರ್ 3, ಚಿತ್ರದುರ್ಗ2, ಬಾಗಲಕೋಟೆ, ಶಿವಮೊಗ್ಗ,  ಕೋಲಾರಗಳಲ್ಲಿ ತಲಾ ಒಂದು ಪ್ರಕರಣ ದೃಢಪಟ್ಟಿದೆ.

ಇಂದು 15 ವರ್ಷದೊಳಗಿನ 5 ಜನರಿಗೆ ಕೊರೋನಾ ಸೋಂಕು ತಗುಲಿದೆ.

Home add -Advt

Related Articles

Back to top button