ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಚುರುಕುಗೊಳಿಸಿದ್ದು, ನೇಮಕಾತಿ ವಿಭಾಗದ ನಾಲ್ವರು ಅಧಿಕಾರಿಗಳು ಸೇರಿ 6 ಜನರನ್ನು ವಶಕ್ಕೆ ಪಡೆದುಕೊಂಡಿದೆ.
545 ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳು, ಇಬ್ಬರು ಬ್ರೋಕರ್ ಗಳನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ; ಶಿಕ್ಷಣ ಇಲಾಖೆ ಹದ್ದಿನ ಕಣ್ಣು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ