*PSI ನೇಮಕಾತಿ ಅಕ್ರಮ: ಅಮೃತ್ ಪಾಲ್ ಗೆ ಜಾಮೀನು*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಿಎಸ್ ಐ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಜೈಲು ಸೇರಿದ್ದ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. 545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ ಕೇಳಿಬಂದಿತ್ತು. ಸ್ವತ: ಪೊಲೀಸ್ ಅಧಿಕರಿಗಳೇ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಪ್ರಕರಣದಲ್ಲಿ ಜೈಲು ಸೇರಿದ್ದ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿಗೆ ಇದೀಗ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು … Continue reading *PSI ನೇಮಕಾತಿ ಅಕ್ರಮ: ಅಮೃತ್ ಪಾಲ್ ಗೆ ಜಾಮೀನು*
Copy and paste this URL into your WordPress site to embed
Copy and paste this code into your site to embed