*PSI ಹಗರಣ; ರುದ್ರೇಗೌಡ ಪಾಟೀಲ್ ನಿಂದ ಮತ್ತಷ್ಟು ಆಡೀಯೋ ಬಿಡುಗಡೆ*

ಪಿಎಸ್ ಐ ಹುದ್ದೆ ನೇಮಾಕಾತಿ ಅಕ್ರಮದ ಕಿಂಗ್ ಪಿನ್ ರುದ್ರೇಗೌಡ ಪಾಟೀಲ್ ಬೆಂಬಲಿಗರಿಂದ ಮತ್ತೆ ಮೂರು ಆಡಿಯೋ ಬಿಡುಗಡೆ ಮಾಡಲಾಗಿದೆ.