Latest

*PSI ನೇಮಕಾತಿ ಅಕ್ರಮ; ಪ್ರಮುಖ ಆರೋಪಿಗಳಿಗೆ ಜಾಮೀನು*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: 545 ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಪಿಎಸ್ ಐ ನೇಮಕಾತಿ ಅಕ್ರಮದ ಪ್ರಮುಖ ಕಿಂಗ್ ಪಿನ್ ರುದ್ರೇಗೌಡ ಪಾಟೀಲ್ ಹಾಗೂ ಮಹಾಂತೇಶ್ ಪಾಟೀಲ್ ಅವರಿಗೆ ಕಲಬುರ್ಗಿ ಹೈಕೋರ್ಟ್ ಪೀಠದಿದ ಜಾಮೀನು ಮಂಜೂರು ಮಾಡಿದೆ.

ಪಿಎಸ್ ಐ ನೇಮಕಾತಿ ಅಕ್ರಮದಲ್ಲಿ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಸಹಚರರಿಬ್ಬರಿಗೆ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದ. ಬಂಧಿತ ಆರೋಪಿಗಳು ಬ್ಲೂಟೂತ್ ಗಳನ್ನು ಸರಬರಾಜು ಮಾಡಿ ರುದ್ರಗೌಡ ಪಾಟೀಲ್ ಜೊತೆ ಸೇರಿ ಅಭ್ಯರ್ಥಿಗಳ ಜೊತೆ ಡೀಲ್ ಮಾಡುತ್ತಿದ್ದರು. ಕಲಬುರ್ಗಿ ಚೌಕ್ ಠಾಣೆಯಲ್ಲಿ ರುದ್ರಗೌಡ ಪಾಟೀಲ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮಂಜೂರು ಮಾಡಲಾಗಿದೆ.

*ಶೀಘ್ರದಲ್ಲಿಯೇ ಅಚ್ಚರಿ ಕಾದಿದೆ…ಮತ್ತೆ ಆಪರೇಷನ್ ಕಮಲ ಸುಳಿವು ಕೊಟ್ಟ ಕಂದಾಯ ಸಚಿವ*

Home add -Advt

https://pragati.taskdun.com/bjpoparation-kamalar-ashokcongress-10-team/

*ರಾಜ್ಯ ರಾಜಕೀಯದಲ್ಲಿ ಹೊಸ ಬಿರುಗಾಳಿ ಎಬ್ಬಿಸಿದ ಡಿಕೆಶಿ ಹೇಳಿಕೆ; ಕುಕ್ಕರ್ ಬಾಂಬ್ ಸ್ಫೋಟದ ರೂವಾರಿ ಪರ ನಿಂತ್ರಾ ಕೆಪಿಸಿಸಿ ಅಧ್ಯಕ್ಷ?*

https://pragati.taskdun.com/d-k-shivakumarmangalore-bomb-blast-casestatment/

Related Articles

Back to top button