*PSI ಮಗನ ವ್ಹೀಲಿಂಗ್ ಪುಂಡಾಟಕ್ಕೆ ವೃದ್ಧ ಬಲಿ; ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಮಹಿಳಾ ಪಿಎಸ್ಐ ಪುತ್ರನ ವ್ಹೀಲಿಂಗ್ ಪುಂದಾಟಕ್ಕೆ ವೃದ್ಧ ರೈತರೊಬ್ಬರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೊಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೈಯ್ಯದ್ ಐಮಾನ್ ಬಂಧಿತ ಆರೋಪಿ. ನಂಜನಗೂಡು ಸಂಚಾರಿ ವಿಭಾಗದ ಪಿಎಸ್ ಐ ಯಾಸ್ಮಿನ್ ತಾಜ್ ಅವರ ಪುತ್ರ ಸೈಯ್ಯದ್ ಐಮಾನ್, ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ವೇಳೆ ಗುರುಸ್ವಾಮಿ ಎಂಬ ವೃದ್ಧನಿಗೆ ಡಿಕ್ಕಿ ಹೊಡೆದ ಪರಿಣಾಮ ವೃದ್ಧ ಸಾವನ್ನಪ್ಪಿದ್ದರು. ಈ ಕುರಿತು ಗುರುಸ್ವಾಮಿ ಪುತ್ರ ಮಹದೇವಸ್ವಾಮಿ ನಂಜನಗೂಡು ಗ್ರಾಮಾಂತರ … Continue reading *PSI ಮಗನ ವ್ಹೀಲಿಂಗ್ ಪುಂಡಾಟಕ್ಕೆ ವೃದ್ಧ ಬಲಿ; ಆರೋಪಿ ಅರೆಸ್ಟ್*