Latest

ಪೋನ್ ಪೇ ಮೂಲಕ ಲಂಚ ಪಡೆದಿದ್ದ ಪಿಎಸ್ಐ ಸಸ್ಪೆಂಡ್

ಪ್ರಗತಿವಾಹಿನಿ ಸುದ್ದಿ, ತುಮಕೂರು: ಪೋನ್ ಪೇ ಮೂಲಕ ಲಂಚ ಪಡೆದಿದ್ದ ಪಿಎಸ್ಐ ಅಮಾನತುಗೊಂಡಿದ್ದಾರೆ.

ಗುಬ್ಬಿ ಪಿಎಸ್ಐ ಜ್ಞಾನಮೂರ್ತಿ ಎನ್ನುವವರು ಕ್ಯಾಬ್ ಚಾಲಕರೊಬ್ಬರಿಗೆ ಕಿರುಕುಳ ನೀಡುತ್ತಿದ್ದರು. ಲಂಚ ನೀಡುವಂತೆ ಪೀಡಿಸುತ್ತಿದ್ದರು. ಅಂತಿಮವಾಗಿ ತಮ್ಮ ವಾಹನ ಚಾಲಕನ ಅಂಕೌಂಟ್ ಗೆ 7 ಸಾವಿರ ರೂ. ಪೋನ್ ಪೇ ಮಾಡಿಸಿಕೊಂಡಿದ್ದರು.

ಈ ಪಿಎಸ್ಐ ಕುರುಕುಳದ ವಿರುದ್ಧ ಸಾಕಷ್ಟು ಪ್ರತಿಭಟನೆಗಳೂ ನಡೆದಿದ್ದವು. ಇದೀಗ ಪಿಎಸ್ಐಯನ್ನು  ಅಮಾನತುಗೊಳಿಸಿ ತುಮಕೂರು ಎಸ್ಪಿ ಆದೇಶ ಹೊರಡಿಸಿದ್ದಾರೆ.

ಮತಾಂತರ ಯತ್ನ ಆರೋಪ: ಹಿಂದೂ ಜಾಗರಣ ವೇದಿಕೆ ದಾಳಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button