ಪ್ರಗತಿವಾಹಿನಿ ಸುದ್ದಿ: ಗೋ ರಕ್ಷಕರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಹುಕ್ಕೇರಿ ಪೊಲೀಸ್ ಠಾಣೆಯ ಪಿಎಸ್ ಐ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಪಿಎಸ್ ಐ ನಿಖಿಲ್ ಕಾಂಬಳೆ ಅಮಾನತುಗೊಂಡಿರುವವರು. ಈ ಬಗ್ಗೆ ಬೆಳಗಾವಿ ಎಸ್ ಪಿ ಆದೇಶ ಹೊರಡಿಸಿದ್ದಾರೆ. ಜೂನ್ ೨೬ರಂದು ಗೋವುಗಳನ್ನು ಸಾಗಿಸುತ್ತಿದ್ದ ವಾಹನ ತಡೆದು ಠಾಣೆಗೆ ತಂದಿದ್ದ ಶ್ರೀರಾಮಸೇನೆ ಕಾರ್ಯಕರ್ತರು. ಈ ವೇಳೆ ಪಿಎಸ್ ಐ ನಿಖಿಲ್ ಕಾಂಬಳೆ ಕೇಸ್ ದಾಖಲಿಸದೇ ಬಿಟ್ಟು ಕಳುಹಿಸಿದ್ದರು. ಮೇಲಾಧಿಕಾರಿಗಳ ಗಮನಕ್ಕೆ ತಂದಿರಲಿಲ್ಲ. ಗಡಿಪಾರಾದ ರೌಡಿಶೀಟರ್ … Continue reading *ಹುಕ್ಕೇರಿ PSI ಸಸ್ಪೆಂಡ್*
Copy and paste this URL into your WordPress site to embed
Copy and paste this code into your site to embed