*ಸಿಎಂ ಪದಕ ಪಡೆದ ಪಿಎಸ್ಐ ಲೋಕಾಯುಕ್ತ ಬಲೆಗೆ*

ಪ್ರಗತಿವಾಹಿನಿ ಸುದ್ದಿ: ಲಂಚ ಸ್ವೀಕರಿಸುತ್ತಿದ್ದ ವೇಳೆ ಚಿನ್ನದ ಪದಕ ಪಡೆದಿದ್ದ ಪಿಎಸ್ಐ ಹಾಗೂ ಅದೇ ಪೊಲೀಸ್ ಠಾಣೆಯ ಸಿಬ್ಬಂದಿ ಲೋಕಾಯುಕ್ತರ ಬಲೆಗೆ ಬಿದ್ದಿರುವ ಘಟನೆ ತಡ ರಾತ್ರಿ ನಡೆದಿದೆ. ಕಲಬುರಗಿ ಜಿಲ್ಲೆಯ ಯಡ್ರಾಮಿ ಪೊಲೀಸ್‌ ಠಾಣೆ ಪಿಎಸ್ಐ ವಿಶ್ವನಾಥ ಮುದರೆಡ್ಡಿ ಹಾಗೂ ಸುಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್‌ಪಿ ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ಅರುಣ್ ಮರಗುಂಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದೆ.Home add -Advt ಅಕ್ಕಿ ವ್ಯಾಪಾರಕ್ಕೆ ಸಂಬಂಧಿಸಿದಂತೆ ಸಹಕಾರ ನೀಡುವುದಾಗಿ ಆನಂದ್ ಕುಸ್ತಿ ಎಂಬುವವರಿಗೆ … Continue reading *ಸಿಎಂ ಪದಕ ಪಡೆದ ಪಿಎಸ್ಐ ಲೋಕಾಯುಕ್ತ ಬಲೆಗೆ*