*ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಪಿಎಸ್ ಐ ಚಿಕಿತ್ಸೆ ಫಲಿಸದೇ ಸಾವು*
ಪ್ರಗತಿವಾಹಿನಿ ಸುದ್ದಿ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಿಎಸ್ ಐ ಓರ್ವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತಲಘಟ್ಟಪುರ ಮೆಹಬೂಬ್ ಗುಡ್ಡಳ್ಳಿ ಮೃತ ಪಿಎಸ್ ಐ. ಅಪರಾಧಿಗಳನ್ನು ಹಿಡಿಯಲು ಹೋಗುತ್ತಿದ್ದಾಗ ಕೈಕೊಟ್ಟ ಕಾರನ್ನು ಪರುಶೀಲಿಸುತ್ತಿದ್ದ ವೇಳೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪಿಎಸ್ ಐ ಮೆಹಬೂಬ್ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳು ಪಿಎಸ್ ಐ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.Home add -Advt *ಶೌಚಾಲಯದಲ್ಲಿಯೇ ಆತ್ಮಹತ್ಯೆಗೆ … Continue reading *ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಪಿಎಸ್ ಐ ಚಿಕಿತ್ಸೆ ಫಲಿಸದೇ ಸಾವು*
Copy and paste this URL into your WordPress site to embed
Copy and paste this code into your site to embed