*ಪಿಎಸ್ಐ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್*

1600 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಗೃಹ ಇಲಾಖೆಯಿಂದ 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು ಈ ಹಿಂದಿನ ಸರ್ಕಾರದಲ್ಲಿ 545 ಪಿ.ಎಸ್.ಐ ನೇಮಕಾತಿ ವಿಚಾರದಲ್ಲಿ ಗೊಂದಲ ಉಂಟಾಗಿ ನೇಮಕಾತಿ ಪ್ರಕ್ರಿಯೆ ಸ್ಥಗಿತವಾಗಿತ್ತು. ಸದ್ಯ ಸರ್ಕಾರ 947 … Continue reading *ಪಿಎಸ್ಐ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್*