ಪ್ರಗತಿವಾಹಿನಿ ಸುದ್ದಿ; ರಾಯಚೂರು: ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಓರ್ವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ಠಾಣೆಯ ಮಣಿಕಂಠ ಅಮಾನತುಗೊಂಡ ಪಿಎಸ್ಐ. ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಆರೋದ ಮೇಲೆ ಟ್ರ್ಯಾಕ್ಟರ್ ಚಾಲಕ ನಿರುಪಾದಿ ಎಂಬುವವರ ಮೇಲೆ ಪಿಎಸ್ಐ ಮಣಿಕಂಠ ಮನಬಂದಂತೆ ಥಳಿಸಿದ್ದರು. ಪಿಎಸ್ಐ ಮಣಿಕಂಠ ವಿರುದ್ಧ ಮಸ್ಕಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು.Home add -Advt ಅಲ್ಲದೇ 20 ಸಾವಿರ ರೂಪಾಯಿ … Continue reading *ಹಲ್ಲೆ ಪ್ರಕರಣ: PSI ಸಸ್ಪೆಂಡ್*
Copy and paste this URL into your WordPress site to embed
Copy and paste this code into your site to embed