*ಸಿಬ್ಬಂದಿಗಳನ್ನು ಅರ್ಧದಿನ ರಣ ಬಿಸಿಲಿನಲ್ಲಿ ಬಂದೂಕು ಹೊತ್ತು ನಿಲ್ಲುವಂತೆ ಶಿಕ್ಷೆ ವಿಧಿಸಿದ ಪಿಎಸ್ಐ*

ಪ್ರಗತಿವಾಹಿನಿ ಸುದ್ದಿ: ಪಿಎಸ್ ಐ ಓರ್ವರು ತಮ್ಮ ಸಿಬ್ಬಂದಿಗೆ ಬಂದೂಕು ಕೈಯಲ್ಲಿ ಹಿಡಿದು ರಣಬಿಸಿಲಿನಲ್ಲಿ ನಿಲ್ಲಿಸಿ ಶಿಕ್ಷೆ ವಿಧಿಸಿರುವ ಆರೋಪ ಕೇಳಿಬಂದಿದೆ. ಚಿತ್ರದುರ್ಗ ಜಿಲ್ಲೆಯ ಚಿಕ್ಕಜಾಜೂರು ಠಾಣೆ ಪಿಎಸ್ ಐ ನೇತ್ರಾವತಿ ಪೊಲೀಸ್ ಸಿಬ್ಬಂದಿಗೆ ನಿನ್ನೆ ಏಪ್ರಿಲ್ 06ರಂದು ಮಧ್ಯಾಹ್ನ 2ರಿಂದ 5 ಗಂಟೆಯವರೆಗೆ ರಣಬಿಸಿನಲ್ಲಿ ಬಂದೂಕು ಹೊತ್ತು ನಿಲ್ಲುವ ಶಿಕ್ಷೆ ವಿಧಿಸಿದ್ದಾರೆ. ಅರ್ಧದಿನ ರಣಬಿಸಿಲಿನಲ್ಲಿ ನಿಲ್ಲಿಸಿದ್ದಕ್ಕೆ ಕೆಲ ಪೊಲೀಸ್ ಸಿಬ್ಬಂದಿ ಆರೋಗ್ಯದಲ್ಲಿ ಏರುಪೇರಾಗಿರುವುದು ಕಂಡುಬಂದಿದ್ದು, ಕೂಡಲೇ ಹೊಳಲ್ಕೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ … Continue reading *ಸಿಬ್ಬಂದಿಗಳನ್ನು ಅರ್ಧದಿನ ರಣ ಬಿಸಿಲಿನಲ್ಲಿ ಬಂದೂಕು ಹೊತ್ತು ನಿಲ್ಲುವಂತೆ ಶಿಕ್ಷೆ ವಿಧಿಸಿದ ಪಿಎಸ್ಐ*