*PSI ಪ್ರಶ್ನೆ ಪತ್ರಿಕೆ ಸೋರಿಕೆ; ಸಬ್ ಇನ್ಸ್ ಪೆಕ್ಟರ್ ಸಿಸಿಬಿ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ಜನವರಿ 23ರಂದು ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಮರುಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಪರೀಕ್ಷೆಗೆ ಸಿದ್ಧತೆ ನಡೆಸಿರುವಾಗಲೇ ಪಿಎಸ್ಐ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪ ಕೇಳಿಬಂದಿದೆ. ಪಿಎಸ್ ಐ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಆಡಿಯೋ ವೈರಲ್ ಆಗಿದ್ದು, ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಇಂಟಲಿಜನ್ಸ್ ವಿಭಾಗದ ಸಬ್ ಇನ್ಸ್ ಪೆಕ್ಕ್ಟರ್ ಲಿಂಗಯ್ಯ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ. ಲಿಂಗಯ್ಯ ಮೊಬೈಲ್ ವಾಟ್ಸಾಪ್ ಸ್ಕ್ರೀನ್ ಶಾಟ್ ಕೂಡ ವೈರಲ್ ಆಗಿದೆ. ಅವರು ಯಾರ ಜೊತೆ ಮಾತನಾಡಿದ್ದರು, ಚಾಟ್ … Continue reading *PSI ಪ್ರಶ್ನೆ ಪತ್ರಿಕೆ ಸೋರಿಕೆ; ಸಬ್ ಇನ್ಸ್ ಪೆಕ್ಟರ್ ಸಿಸಿಬಿ ವಶಕ್ಕೆ*
Copy and paste this URL into your WordPress site to embed
Copy and paste this code into your site to embed