*PSI ಪ್ರಶ್ನೆ ಪತ್ರಿಕೆ ಸೋರಿಕೆ; ಸಬ್ ಇನ್ಸ್ ಪೆಕ್ಟರ್ ಸಿಸಿಬಿ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ಜನವರಿ 23ರಂದು ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಮರುಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಪರೀಕ್ಷೆಗೆ ಸಿದ್ಧತೆ ನಡೆಸಿರುವಾಗಲೇ ಪಿಎಸ್ಐ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪ ಕೇಳಿಬಂದಿದೆ. ಪಿಎಸ್ ಐ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಆಡಿಯೋ ವೈರಲ್ ಆಗಿದ್ದು, ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಇಂಟಲಿಜನ್ಸ್ ವಿಭಾಗದ ಸಬ್ ಇನ್ಸ್ ಪೆಕ್ಕ್ಟರ್ ಲಿಂಗಯ್ಯ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ.Home add -Advt ಲಿಂಗಯ್ಯ ಮೊಬೈಲ್ ವಾಟ್ಸಾಪ್ ಸ್ಕ್ರೀನ್ ಶಾಟ್ ಕೂಡ ವೈರಲ್ ಆಗಿದೆ. ಅವರು ಯಾರ ಜೊತೆ … Continue reading *PSI ಪ್ರಶ್ನೆ ಪತ್ರಿಕೆ ಸೋರಿಕೆ; ಸಬ್ ಇನ್ಸ್ ಪೆಕ್ಟರ್ ಸಿಸಿಬಿ ವಶಕ್ಕೆ*
Copy and paste this URL into your WordPress site to embed
Copy and paste this code into your site to embed