*PSI ಪರೀಕ್ಷಾ ಅಭ್ಯರ್ಥಿಗಳಿಗೆ ಮಹತ್ವದ ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 545 ಪಿಎಸ್ ಐ ಹುದ್ದೆ ನೇಮಕಾತಿ ಮರು ಪರೀಕ್ಷೆ ಇದೇ ತಿಂಗಳು ಜನವರಿ 23ರಂದು ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ. ಅಲ್ಲದೇ ಅಭ್ಯರ್ಥಿಗಳಿಗೆ ಕೆಲ ಕಟ್ಟುನಿತ್ಟಿನ ಸೂಚನೆ ನೀಡಿದೆ. 545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆ ವೇಳೆ ಈ ಹಿಂದೆ ಅಕ್ರಮ ನಡೆದ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶದ ಮೇರೆಗೆ ಮರು ಪರೀಕ್ಷೆ ನಡೆಸಲಾಗುತ್ತಿದ್ದು, ಜ.23ರಂದು ಬೆಂಗಳೂರು ಕೇಂದ್ರದಲ್ಲಿ ಮಾತ್ರ ಪರೀಕ್ಷೆ ನಡೆಯಲಿದೆ. ಜನವರಿ 23ರಂದು ಬೆಳಿಗ್ಗೆ 8:30ಕ್ಕೆ … Continue reading *PSI ಪರೀಕ್ಷಾ ಅಭ್ಯರ್ಥಿಗಳಿಗೆ ಮಹತ್ವದ ಸೂಚನೆ*