*ಮಹತ್ವದ ಬೆಳವಣಿಗೆ; ಕೆಲ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೆ ಏಕಾಏಕಿ ತಡೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಚ್ಚರಿ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ ಕೆಲ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೆ ತಡೆ ನೀಡಿದೆ. ನಿನ್ನೆ ವರ್ಗಾವಣೆಯಾಗಿದ್ದ ಕೆಲ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಆದೇಶಕ್ಕೆ ತಡೆ ನೀಡಲಾಗಿದೆ.Home add -Advt ನಿನ್ನೆ 211 ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಇಂದು ಬೆಳಿಗ್ಗೆ ಕೆಲ ಇಸ್ ಪೆಕ್ಟರ್ ಗಳ ವರ್ಗಾವಣೆಗೆ ರಾಜ್ಯ ಸರ್ಕಾರ ದಿಢೀರ್ ತಡೆ ನೀಡಿದೆ. 211 ಇನ್ಸ್ ಪೆಕ್ಟರ್ ಗಳ ವರ್ಗಾವಣೆಯಲ್ಲಿ … Continue reading *ಮಹತ್ವದ ಬೆಳವಣಿಗೆ; ಕೆಲ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೆ ಏಕಾಏಕಿ ತಡೆ*