*ಉಚಿತ ಪಠ್ಯಪುಸ್ತಕಗಳಿಗಾಗಿ ಕಾಯುತ್ತಿರುವ ವಿದ್ಯಾರ್ಥಿಗಳು*: *ಪರೀಕ್ಷೆ ಹತ್ತಿರವಾದರೂ ಸಿಗದ ಪುಸ್ತಕಗಳು*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಈ ಶೈಕ್ಷಣಿಕ ವರ್ಷದಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸುವ ಯೋಜನೆ ಘೋಷಿಸಿದೆ. ಆದರೆ ಶೈಕ್ಷಣಿಕ ವರ್ಷ ಮುಗಿಯುವ ಹಂತಕ್ಕೆ ಬಂದರೂ ಹಲವು ವಿದ್ಯಾರ್ಥಿಗಳಿಗೆ ಇನ್ನೂ ಅಗತ್ಯ ಪುಸ್ತಕಗಳು ಕೈಸೇರಿಲ್ಲ. ಪರೀಕ್ಷೆಗಳು ಸಮೀಪಿಸುತ್ತಿರುವುದರಿಂದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ರಾಜ್ಯ ಸರ್ಕಾರದ ಉಚಿತ ಪಠ್ಯಪುಸ್ತಕ ವಿತರಣಾ ಯೋಜನೆ ಜಾರಿಯಲ್ಲಿದ್ದರೂ ಚಿತ್ರದುರ್ಗ ಜಿಲ್ಲೆಯ ವಿದ್ಯಾರ್ಥಿಗಳಿಗೆ ಮಾತ್ರ ಪುಸ್ತಕಗಳಿಗಾಗಿ ಕಾಯುವ ಪರಿಸ್ಥಿತಿ ಎದುರಾಗಿದೆ. ಪ್ರಥಮ ಪಿಯುಸಿಯ ರಸಾಯನಶಾಸ್ತ್ರ, ಗಣಿತಶಾಸ್ತ್ರ ಹಾಗೂ ದ್ವಿತೀಯ ಪಿಯುಸಿಯ ಗಣಿತಶಾಸ್ತ್ರ, ಜೀವಶಾಸ್ತ್ರ, … Continue reading *ಉಚಿತ ಪಠ್ಯಪುಸ್ತಕಗಳಿಗಾಗಿ ಕಾಯುತ್ತಿರುವ ವಿದ್ಯಾರ್ಥಿಗಳು*: *ಪರೀಕ್ಷೆ ಹತ್ತಿರವಾದರೂ ಸಿಗದ ಪುಸ್ತಕಗಳು*
Copy and paste this URL into your WordPress site to embed
Copy and paste this code into your site to embed