Latest

*ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಹತ್ಯೆ; ಯುವಕನ ಬಂಧನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಯುವಕನೊಬ್ಬ ಪಿಯು ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಬಳಿಕ ಕೊಲೆ ಮಾಡಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಗ್ರಾದಲ್ಲಿ ನಡೆದಿದೆ.

17 ವರ್ಷದ ಪಿಯುಸಿ ವಿದ್ಯಾರ್ಥಿನಿ ಕೊಲೆಯಾದ ಯುವತಿ. ತಾತಗುಣಿ ಬಳಿ ನಿರ್ಜನ ಪ್ರದೇಶಕ್ಕೆ ವಿದ್ಯಾರ್ಥಿನಿಯನ್ನು ಕರೆದೊಯ್ದ ಕಾಮುಕ, ಆಕೆಯ ಮೇಲೆ ಅತ್ಯಾಚರವೆಸಗಿ, ಕೊಲೆ ಮಾಡಿದ್ದಾನೆ.

Home add -Advt

ಯುವತಿ ತಾತಗುಣಿ ಗ್ರಾಮದವಳಾಗಿದ್ದು, ಅದೇ ಗ್ರಾಮದ ಯುವಕನೇ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಪ್ರಕರಣ ಸಂಬಂಧ ಕಗ್ಗಲಿಪುರ ಪೊಲೀಸರು ಆರೋಪಿ ಯುವಕನನ್ನು ಬಂಧಿಸಿಸಿ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

Related Articles

Back to top button