*ಪಿಯುಸಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ ಶಿಕ್ಷಣ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ಈ ಬಾರಿ ಶಿಕ್ಷಣ ಇಲಾಖೆ ಪಿಯುಸಿ ವಿದ್ಯಾರ್ಥಿಗಳಿಗೆ ಶಾಕ್ ನೀಡಿದೆ, ಇನ್ಮುಂದೆ ಪಿಯು ವಿದ್ಯಾರ್ಥಿಗಳಿಗೆ ಯಾವುದೇ ಸ್ಟಡಿ ಹಾಲಿಡೇ ಇರುವುದಿಲ್ಲ. ಮುಖ್ಯಪರೀಕ್ಷೆ ಮುಗಿಯುವವರೆಗೂ ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಪಿಯು ವಿದ್ಯಾರ್ಥಿಗಳಿಗೆ ಮುಖ್ಯ ಪರೀಕ್ಷೆ ತಯಾರಿಗೆ ಪೂರ್ವಸಿದ್ಧತಾ ಪರೀಕ್ಷೆ ಬಳಿಕ ಒಂದು ತಿಂಗಳು ಸ್ಟಡಿ ಹಾಲಿಡೇ ನೀಡಲಾಗುತ್ತಿತ್ತು. ಆದರೆ ಈ ವರ್ಷದಿಂದ ಸ್ಟಡಿ ಹಾಲಿಡೆಗೆ ಬ್ರೇಕ್ ಹಾಕಲಾಗುತ್ತಿದೆ. ಪರೀಕ್ಷೆ ಮುಗಿಯುವವರೆಗೂ ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕು … Continue reading *ಪಿಯುಸಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ ಶಿಕ್ಷಣ ಇಲಾಖೆ*