*ಪಿಯುಸಿ ವಿದ್ಯಾರ್ಥಿನಿಯರು ನಾಪತ್ತೆ ಪ್ರಕರಣ: ಸಿಐಡಿಗೆ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ಪಿಯುಸಿ ವಿದ್ಯಾರ್ಥಿನಿಯರು ನಾಪತ್ತೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿ ಆದೇಶ ಹೊರಡಿಸಿದೆ.Home add -Advt ಬೆಂಗಳೂರಿನಲ್ಲಿ ಇಬ್ಬರು ಪಿಯು ವಿದ್ಯಾರ್ಥಿನಿಯರಾದ ತನಿಷ್ಕಾ ಮತ್ತು ತೇಜಸ್ವಿನಿ ನಾಪತ್ತೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ಜನವರಿ 31ರಂದು ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯರು ಮೂರು ತಿಂಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ವಿದ್ಯಾರ್ಥಿನಿಯರು ಆಧಾರ್ ಕಾರ್ಡ್‌ನೊಂದಿಗೆ ಮನೆ ಬಿಟ್ಟು ಹೋಗಿದ್ದು, ಅವರ ಓಡಾಟದ ಸಿಸಿಟಿವಿ ದೃಶ್ಯಗಳು ಸಹ ಲಭ್ಯವಾಗಿದ್ದವು. ಆದರೂ, ಪೊಲೀಸರಿಗೆ … Continue reading *ಪಿಯುಸಿ ವಿದ್ಯಾರ್ಥಿನಿಯರು ನಾಪತ್ತೆ ಪ್ರಕರಣ: ಸಿಐಡಿಗೆ ವರ್ಗಾವಣೆ*