ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹುವಿಸಕಂನಿ ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 110 ಕೆ.ವಿ. ಮಚ್ಚೆ ಉಪಕೇಂದ್ರದಿಂದ ಸರಬರಾಜು ಆಗುವ ಬೆಳಗಾವಿ ತಾಲೂಕಿನ ಬಳಗಾಮಟ್ಟಿ, ಕುಟ್ಟಲವಾಡಿ, ಬಾಮನವಾಡಿ, ನಾವಗೆ, ಜಾನೇವಾಡಿ, ಬಾದರವಾಡಿ, ರಣಕುಂಡೆ, ಕರ್ಲೇ, ಕಿನಯೇ, ಸಂತಿ ಬಸ್ತವಾಡ, ಕಾಳೇನಟ್ಟಿ, ವಾಘವಾಡೆ, ಮಾರ್ಕಂಡೇಯ ನಗರ, ಹುಂಚ್ಯಾನಟ್ಟ ಹಾಗೂ ಖಾನಾಪೂರ ತಾಲೂಕಿನ ಉಚವಡಾ, ಕುಸಮಳಿ, ಬೈಲೂರ, ಮೊರಬ, ಜಾಂಬೋಟಿ, ಓಲಮನಿ, ವಡಗಾಂವ, ದಾರೋಳಿ, ಚಾಪೋಲಿ, ಕಾಪೋಲ್, ಮುಡವಿ, ಹಬ್ಬಾನಟ್ಟಿ, ದೇವಾಚಹಟ್ಟಿ, ತೋರಾಳಿ, ಗೋಲ್ಯಾ, ಬೆಟಗೇರಿ, ತಳೇವಾಡಿ, ಅಮಟೆ, ಕಾಲಮನಿ, ಚಿಕಲೆ, ಕಣಕುಂಬಿ, ಗವಸೆ, ಅಮಗಾಂವ, ಬೇಟ್ಟಿ, ಪಾರವಾಡ, ಚಿಗುಳೆ ಮಾನ, ಸಡಾ, ಜೋರ್ಲಾ, ಹಳಿ ಹಾಗೂ ಹೊಸ ಹುಳಂದ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್ ಗಳ ಏರಿಯಾಗಳಿಗೆ ದಿನಾಂಕ 12.01.2025 ರಂದು ಬೆಳಿಗ್ಗೆ 10:30 ಘಂಟೆಯಿಂದ ಸಾಯಂಕಾಲ 05.30 ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಕಾರ್ಯನಿರ್ವಾಹಕ ಇಂಜಿನೀಯರರು(ವಿ), ಕಾ ಮತ್ತು ಪಾ ಗ್ರಾಮೀಣ ವಿಭಾಗ, ಹುವಿಸಕಂನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ