*ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಕಾಯ್ದೆ 2026ಕ್ಕೆ ರಾಷ್ಟ್ರಪತಿ ಅಂಕಿತ*

ಪರೀಕ್ಷಾ ಅಕ್ರಮ ನಡೆಸುವ ಗ್ಯಾಂಗ್‌ಗಳಿಗೆ ಕಠಿಣ ಜೈಲು ಶಿಕ್ಷೆHome add -Advt ಪ್ರಗತಿವಾಹಿನಿ ಸುದ್ದಿ: ನೀಟ್ (NEET) ಸೇರಿದಂತೆ ಪ್ರಮುಖ ಪರೀಕ್ಷಾ ಅಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ದೇಶಾದ್ಯಂತ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ, ನಕಲು ಹಾಗೂ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ತಂದಿರುವ ‘ಸಾರ್ವಜನಿಕ ಪರೀಕ್ಷೆಗಳ (ಅನುಚಿತ ಮಾರ್ಗಗಳ ತಡೆ) ತಿದ್ದುಪಡಿ ಕಾಯ್ದೆ, 2026’ಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ಈ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳ ಅಂಕಿತ ಸಿಗುವುದರೊಂದಿಗೆ, ಇದು … Continue reading *ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಕಾಯ್ದೆ 2026ಕ್ಕೆ ರಾಷ್ಟ್ರಪತಿ ಅಂಕಿತ*