*ಬೆಳಗಾವಿ ಜಿಲ್ಲೆಯಲ್ಲಿ ಸೆ.5 ರಂದು ಪ್ರಜಾಸೇವೆ ಆಂದೋಲನ ಸಭೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಸರ್ಕಾರದ ಸೂಚನೆಯನ್ವಯ ಸಾರ್ವಜನಿಕ ಕುಂದು ಕೊರತೆಗಳನ್ನು ಆಲಿಸಿ, ಸೂಕ್ತ ಪರಿಹಾರ ನೀಡುವ ಉದ್ದೇಶದಿಂದ ಪ್ರಜಾ ಸೇವೆ ಆಂದೋಲನ ಸಭೆ ಶನಿವಾರ (ಸೆ.5) ಖಾನಾಪುರ ತಾಲೂಕಿನ ಲೋಕಮಾನ್ಯ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಉಸ್ತವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.  ಪ್ರತಿ ಮಾಹೆಯ 1ನೇ ಹಾಗೂ 3ನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ‌ ಜಿಲ್ಲಾ‌ ಮಟ್ಟದ ಹಾಗೂHome add -Advt ಪ್ರತಿ ಮಾಹೆಯ 2ನೇ ಹಾಗೂ 4ನೇ … Continue reading *ಬೆಳಗಾವಿ ಜಿಲ್ಲೆಯಲ್ಲಿ ಸೆ.5 ರಂದು ಪ್ರಜಾಸೇವೆ ಆಂದೋಲನ ಸಭೆ*