*ಬೆಳಗಾವಿ ವಸ್ತು ಪ್ರದರ್ಶನ-2025: ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಲು ಸಚಿವ ಸತೀಶ್ ಜಾರಕಿಹೊಳಿ ಕರೆ* 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮೈಸೂರು ದಸರಾ ಸಂದರ್ಭದಲ್ಕಿ ಮೈಸೂರಿನಲ್ಲಿ ಮಾತ್ರ ಜರಗುತ್ತಿದ್ದ ವಿಶೇಷ ವಸ್ತು ಪ್ರದರ್ಶನ ಈ ಬಾರಿ ಬೆಳಗಾವಿಯಲ್ಲಿ ಜರುಗುತ್ತಿರುವುದು ಸಂತಸದ ಸಂಗತಿಯಾಗಿದ್ದು. ಕಿತ್ತೂರು ಕರ್ನಾಟಕ ಭಾಗದ ಜನರು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂಬ ಉದ್ದೇಶದಿಂದ ಮೈಸೂರು ಮಾದರಿಯ ವಸ್ತು ಪ್ರದರ್ಶನ ನಮ್ಮ ಜಿಲ್ಲೆಯಲ್ಲೂ ಆಯೋಜಿಸಲಾಗಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ, ಪ್ರವಾಸೊದ್ಯಮ ಇಲಾಖೆ ಹಾಗೂ ಜಿಲ್ಲಾಡಳಿತ ಬೆಳಗಾವಿ … Continue reading *ಬೆಳಗಾವಿ ವಸ್ತು ಪ್ರದರ್ಶನ-2025: ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಲು ಸಚಿವ ಸತೀಶ್ ಜಾರಕಿಹೊಳಿ ಕರೆ*